ನೀಡು ಶಿವ ನಿಡದಿರೂ...
- ಪಂಚಾಕ್ಷರಿ ಗವಾಯಿ
ನೀಡು ಶಿವ ನಿಡದಿರೂ ಶಿವ
ಬಾಗುಹುದು ನನ್ನ ಕಾಯ ||
ನಾನೇಕೆ ಅಂಜಲಿ ನೀ ನನ್ನ ಅಂಬಲಿ
ಶೃಂಗಾರ ಕೃತಕ ಬಂಗಾರ ಕ್ಷಣಿಕ
ಬಾಳಲ್ಲಿ ಬಡಿವಾರವೇಕೆ ?
ನೀ ನಿತ್ತ ಕಾಯ ನಿನ್ನ ಕೈಲೆ ಮಾಯ
ಆಗೋದು ಹೋಗೋದು ನಾ ಕಾಣೆನೆ
ಮಾಣಿಗೆ ಕೊಟ್ಟರು ಮರದಡಿಯೇ ಇಟ್ಟರು
ನಾನಂತು ನಿನ್ನನ್ನಲಾರೆ
ಸಾರಂಗ ಮನಕೆ ನೂರಾರು ಬಯಕೆ
ಮುಂದಿಟ್ಟು ಉಣಿಸೋದು ನಾ ಕಾಣೆನೆ
No comments:
Post a Comment
Note: Only a member of this blog may post a comment.